ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರಿಗೆ ಸಿಹಿ ಸುದ್ದಿ ನೀಡಿರುವ ರಾಜ್ಯ ಸರ್ಕಾರ ಮಾಸಿಕ ಗೌರವ ಧನ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ.
ಗ್ರಾಮ ಪಂಚಾಯಿತಿ ಅಧ್ಯಕ್ಷರ ಗೌರವ ಧನ 3 ಸಾವಿರದಿಂದ 6 ಸಾವಿರಕ್ಕೆ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷರ ಗೌರವ ಧನ 2 ಸಾವಿರದಿಂದ 4 ಸಾವಿರಕ್ಕೆ, ಗ್ರಾಮ ಪಂಚಾಯಿತಿ ಸದಸ್ಯರ ಗೌರವ ಧನ 1 ಸಾವಿರದಿಂದ 2 ಸಾವಿರಕ್ಕೆ ಹೆಚ್ಚಿಸಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ಆದೇಶ ನೀಡಿದೆ.
*ಬೆಳಗಾವಿ: ಕಲಾಪದ ಆರಂಭದಲ್ಲೇ ಕಿಚ್ಚು ಹೊತ್ತಲಿದೆಯಾ ಸಾವರ್ಕರ್ ಫೋಟೋ ಸಮರ?*
https://pragati.taskdun.com/savarkar-photobelagavisuvarnavidhanasoudha/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ