ಗ್ರಾಮ ಪಂಚಾಯಿತಿಗಳಿಗೆ ಈ ಅಧಿಕಾರವಿಲ್ಲ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಕೋಳಿ ಸಾಕಣೆ ಕೃಷಿಗೆ ಸಂಬಂಧಿಸಿದ ಚಟುವಟಿಕೆಯಾಗಿದ್ದು, ಅದನ್ನು ವಾಣಿಜ್ಯ ಚಟುವಟಿಕೆಯಾಗಿ ಎಂದು ಪರಿಗಣಿಸುವಂತಿಲ್ಲ. ಕರ್ನಾಟಕ ಗ್ರಾಮ ಸ್ವರಾಜ್‌ ಕಾಯಿದೆಯಡಿ ಯಾವುದೇ ರೀತಿಯ ತೆರಿಗೆ ವಿಧಿಸಲು ಗ್ರಾಮ ಪಂಚಾಯಿತಿಗಳಿಗೆ ಅಧಿಕಾರವಿಲ್ಲ ಎಂದು ಕರ್ನಾಟಕ ಹೈಕೋರ್ಟ್‌ ಹೇಳಿದೆ. ಬೆಂಗಳೂರು ಉತ್ತರ ತಾಲೂಕಿನ ಸೊಂಡೇಕೊಪ್ಪದ ಕೆ. ನರಸಿಂಹಮೂರ್ತಿ ಎಂಬುವವರು ನಾಗಸಂದ್ರದಲ್ಲಿ 4 ಎಕರೆ ಜಮೀನು ಹೊಂದಿದ್ದು ಅಲ್ಲಿ ಕೋಳಿ ಸಾಕಣೆ ಕೇಂದ್ರ ತೆರೆದಿದ್ದರು. ಇದಕ್ಕಾಗಿ ಅವರು ಸ್ಥಳೀಯ ಗ್ರಾಮ ಪಂಚಾಯಿತಿಗೆ ಕೋಳಿ ಸಾಕಣೆ ಕೇಂದ್ರದ ಕಟ್ಟಡ ಹಾಗೂ … Continue reading ಗ್ರಾಮ ಪಂಚಾಯಿತಿಗಳಿಗೆ ಈ ಅಧಿಕಾರವಿಲ್ಲ