*ಗ್ರಾಮ ಪಂಚಾಯಿತಿಗಳು ಸಬಲೀಕರಣಗೊಂಡರೆ ನಿಜವಾದ ಗ್ರಾಮ ಸ್ವರಾಜ್ : ಚನ್ನರಾಜ ಹಟ್ಟಿಹೊಳಿ*
ಪ್ರಗತಿವಾಹಿನಿ ಸುದ್ದಿ: ಗ್ರಾಮ ಪಂಚಾಯಿತಿಗಳು ಸಬಲೀಕರಣಗೊಂಡಾಗ ನಿಜವಾದ ಗ್ರಾಮಸ್ವರಾಜ್ ಸಾಧ್ಯ ಹಾಗಾಗಿ ಕಾಂಗ್ರೆಸ್ ಸರಕಾರ ಅಧಿಕಾರ ವಿಕೇಂದ್ರೀಕರಣ ಮತ್ತು ಸ್ಥಳೀಯಾಡಳಿತಗಳಿಗೆ ಬಲತುಂಬುವ ಕೆಲಸಗಳನ್ನು ಮಾಡಿಕೊಂಡು ಬರುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಬೆಳಗಾವಿ ತಾಲೂಕ ಪಂಚಾಯತ, ಖಾನಾಪುರ ಹಾಗೂ ಗ್ರಾಮ ಪಂಚಾಯಿತಿ ಬಿಜಗರ್ಣಿ ಇವರ ಸಂಯುಕ್ತ ಆಶ್ರಯದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ನಿರ್ಮಿಸಲಾದ ಬಿಜಗರ್ಣಿ ಗ್ರಾಮ ಪಂಚಾಯಿತಿ ನೂತನ ಕಟ್ಟಡ, ಡಿಜಿಟಲ್ ಗ್ರಂಥಾಲಯ … Continue reading *ಗ್ರಾಮ ಪಂಚಾಯಿತಿಗಳು ಸಬಲೀಕರಣಗೊಂಡರೆ ನಿಜವಾದ ಗ್ರಾಮ ಸ್ವರಾಜ್ : ಚನ್ನರಾಜ ಹಟ್ಟಿಹೊಳಿ*
Copy and paste this URL into your WordPress site to embed
Copy and paste this code into your site to embed