*ಗ್ರಾಮ ಪಂಚಾಯಿತಿಗಳು ಸಬಲೀಕರಣಗೊಂಡರೆ ನಿಜವಾದ ಗ್ರಾಮ ಸ್ವರಾಜ್ : ಚನ್ನರಾಜ ಹಟ್ಟಿಹೊಳಿ*

ಪ್ರಗತಿವಾಹಿನಿ ಸುದ್ದಿ: ಗ್ರಾಮ ಪಂಚಾಯಿತಿಗಳು ಸಬಲೀಕರಣಗೊಂಡಾಗ ನಿಜವಾದ ಗ್ರಾಮಸ್ವರಾಜ್ ಸಾಧ್ಯ ಹಾಗಾಗಿ ಕಾಂಗ್ರೆಸ್ ಸರಕಾರ ಅಧಿಕಾರ ವಿಕೇಂದ್ರೀಕರಣ ಮತ್ತು ಸ್ಥಳೀಯಾಡಳಿತಗಳಿಗೆ ಬಲತುಂಬುವ ಕೆಲಸಗಳನ್ನು ಮಾಡಿಕೊಂಡು ಬರುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹೇಳಿದರು. Home add -Advt ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಬೆಳಗಾವಿ ತಾಲೂಕ ಪಂಚಾಯತ, ಖಾನಾಪುರ ಹಾಗೂ ಗ್ರಾಮ ಪಂಚಾಯಿತಿ ಬಿಜಗರ್ಣಿ ಇವರ ಸಂಯುಕ್ತ ಆಶ್ರಯದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ನಿರ್ಮಿಸಲಾದ ಬಿಜಗರ್ಣಿ ಗ್ರಾಮ ಪಂಚಾಯಿತಿ ನೂತನ … Continue reading *ಗ್ರಾಮ ಪಂಚಾಯಿತಿಗಳು ಸಬಲೀಕರಣಗೊಂಡರೆ ನಿಜವಾದ ಗ್ರಾಮ ಸ್ವರಾಜ್ : ಚನ್ನರಾಜ ಹಟ್ಟಿಹೊಳಿ*