*ಎರಡು ಗುಂಪಿನ ನಡುವೆ ಗಲಾಟೆ: ಗ್ರಾಪಂ ಕಚೇರಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಎರಡು ಗುಂಪಿನ ನಡೆವೆ ಗಲಾಟೆ ಸಂಭವಿಸಿ ಬೆಳಗಾವಿ ತಾಲೂಕಿನ ಕಲಕಾಂಬ ಗ್ರಾಪಂ ಕಚೇರಿಗೆ ತಡರಾತ್ರಿ ಬೆಂಕಿ ಹಚ್ಚಿರುವ ಘಟನೆ ನಡೆದಿದೆ. ನಿನ್ನೆ ಗ್ರಾಪಂನಲ್ಲಿ ಎರಡು ಗುಂಪುಗಳ ಮಧ್ಯೆ ತೀವ್ರ ಗಲಾಟೆ ಆಗಿದೆ, ಅದೇ ವಿಚಾರಕ್ಕೆ ತಡರಾತ್ರಿ ಕಿಡಿಗೇಡಿಗಳಿಂದ ಬೆಂಕಿ ಹಚ್ಚಿರುವ ಆರೋಪ ಕೇಳಿ ಬಂದಿದೆ. ತಡರಾತ್ರಿ ಆಗಮಿಸಿದ್ದ ಕಿಡಿಗೇಡಿಗಳು ಬಿಯರ್ ಬಾಟಲ್ ನಲ್ಲಿ ಪೆಟ್ರೋಲ್‌ ಸುರಿದು ಬಟ್ಟೆ ಹಾಕಿ ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದೆ.Home add -Advt ಗ್ರಾಮ ಪಂಚಾಯತಿಗೆ ಬೆಂಕಿ ಹಚ್ಚಿ … Continue reading *ಎರಡು ಗುಂಪಿನ ನಡುವೆ ಗಲಾಟೆ: ಗ್ರಾಪಂ ಕಚೇರಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು*