*ಗ್ರಾಮಾನುಭವ ಕಾರ್ಯಕ್ರಮ ರಾಜ್ಯಾದ್ಯಂತ ಅನುಷ್ಠಾನ: ಸರ್ಕಾರ ಆದೇಶ*
ಪ್ರಗತಿವಾಹಿನಿ ಸುದ್ದಿ: ‘ಗ್ರಾಮಾನುಭವ’ ಕಾರ್ಯಕ್ರಮ ರಾಜ್ಯಾದ್ಯಂತ ಅನುಷ್ಠಾನಗೊಳಿಸಲು ಸರ್ಕಾರ ಆದೇಶಿಸಿದೆ. ʻನೀವು ತಿನ್ನುವ ಅನ್ನವನ್ನು ಮಾಡುವ ಅಕ್ಕಿ ಎಲ್ಲಿಂದ ಬರುತ್ತದೆ, ಭತ್ತ ಗಿಡದಲ್ಲಿ ಬಿಡುತ್ತೋ, ಮರದಲ್ಲಿ ಬಿಡುತ್ತೋ…ʼ ಎಂದು ನಗರಗಳಲ್ಲಿ ಓದುವ ವಿದ್ಯಾರ್ಥಿಗಳನ್ನು ಕೇಳಿದರೆ ಉತ್ತರ ಗೊತ್ತಿರುವುದಿಲ್ಲ ಎಂದು ನಾವು ಮಾತನಾಡಿಕೊಳ್ಳುವುದುಂಟು. ನಮ್ಮ ದೇಶ ಈಗ ʻಗ್ರಾಮೀಣ ಭಾರತʼ, ʻನಗರ ಭಾರತʼ ಎಂದು ಎರಡು ಭಾಗಗಳಾಗಿವೆ. ಇದರ ನಡುವಿನ ಕಂದಕ ದಿನದಿಂದ ದಿನಕ್ಕೆ ಆಳವಾಗುತ್ತಿದೆ, ಅಗಲವಾಗುತ್ತಿದೆ. ನಮ್ಮ ನಗರಗಳ ವಿದ್ಯಾರ್ಥಿಗಳನ್ನು ಗ್ರಾಮೀಣ ಭಾರತದ ಬೇರುಗಳಿಗೆ ಜೋಡಿಸಿ ಈ … Continue reading *ಗ್ರಾಮಾನುಭವ ಕಾರ್ಯಕ್ರಮ ರಾಜ್ಯಾದ್ಯಂತ ಅನುಷ್ಠಾನ: ಸರ್ಕಾರ ಆದೇಶ*
Copy and paste this URL into your WordPress site to embed
Copy and paste this code into your site to embed