*ಕಿತ್ತೂರು ಉತ್ಸವ: ಉದ್ಘಾಟಕರು ಬೇಕಾಗಿದ್ದಾರೆ!*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಐತಿಹಾಸಿಕ ಕಿತ್ತೂರು ಉತ್ಸವ-2026 ಅನ್ನು ಈ ಬಾರಿ ಮತ್ತಷ್ಟು ಅದ್ಧೂರಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಸಿದ್ಧತೆ ಆರಂಭಗೊಂಡಿದ್ದು, ಉತ್ಸವದ ಯಶಸ್ಸಿಗೆ ಸಾರ್ವಜನಿಕರ ಸಹಭಾಗಿತ್ವ ಅತ್ಯಗತ್ಯ ಎಂದು ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಕಿತ್ತೂರಿನ ವೀರ ರಾಣಿ ಕಿತ್ತೂರು ಚನ್ನಮ್ಮ ಸಭಾಭವನದಲ್ಲಿ ಸೋಮವಾರ ನಡೆದ ಕಿತ್ತೂರು ಉತ್ಸವ-2026ರ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕಳೆದ ವರ್ಷದ ಉತ್ಸವದಲ್ಲಿನ ಲೋಪದೋಷಗಳನ್ನು ಸರಿಪಡಿಸಿ ಈ ಬಾರಿ … Continue reading *ಕಿತ್ತೂರು ಉತ್ಸವ: ಉದ್ಘಾಟಕರು ಬೇಕಾಗಿದ್ದಾರೆ!*
Copy and paste this URL into your WordPress site to embed
Copy and paste this code into your site to embed