*6 ವರ್ಷದ ಮೊಮ್ಮಗಳ ಮೇಲೆ ಅಜ್ಜನಿಂದಲೇ ಅತ್ಯಾಚಾರ*

ಪ್ರಗತಿವಾಹಿನಿ ಸುದ್ದಿ: 6 ವರ್ಷದ ಮೊಮ್ಮಗಳ ಮೇಲೆ ಅಜ್ಜನೇ ಅತ್ಯಾಚಾರ ನಡೆಸಿರುವ ಘಟನೆ ಬೆಂಗಳೂರಿನ ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.Home add -Advt ತಂದೆ-ತಾಯಿಗಳು ಕೆಲಸಕ್ಕೆ ಹೋಗುವಾಗ ಸಾಮಾನ್ಯವಾಗಿ ಅಜ್ಜ-ಅಜ್ಜಿ ಇದ್ದಾರೆ ಮಕ್ಕಳನ್ನು ನೋಡಿಕೊಳ್ತಾರೆ ಎಂದು ಮಕ್ಕಳನ್ನು ಮನೆಯಲ್ಲಿ ಬಿಟ್ಟು ಹೋಗುತ್ತಾರೆ. ಇದೇ ರೀತಿ ತಾಯಿ ಕೆಲಸಕ್ಕೆಂದು ಹೋಗಿದ್ದಾಗ ತಾತನೇ ತನ್ನ ಮೊಮ್ಮಗಳ ಮೇಲೆ ಅತ್ಯಾಚಾರ ನಡೆಸಿ ನಾಗರಿಕ ಸಮಾಜ ತಲೆತಗ್ಗಿಸುವ ಕೃತ್ಯವೆಸಗಿದ್ದಾನೆ. ಮಗು ಅಜ್ಜನ ಅಟ್ಟಹಾಸದ ಬಗ್ಗೆ ಮನೆಯಲ್ಲಿ ಹೇಳುತ್ತಿದ್ದಂತೆ ಆರೋಪಿ ತನ್ನ ಸೊಸೆಗೆ … Continue reading *6 ವರ್ಷದ ಮೊಮ್ಮಗಳ ಮೇಲೆ ಅಜ್ಜನಿಂದಲೇ ಅತ್ಯಾಚಾರ*