Latest

*ವ್ಯಾಪಾರಿ ಮೇಲೆ ದುಷ್ಕರ್ಮಿಯಿಂದ ಗುಂಡಿನ ದಾಳಿ*

ಪ್ರಗತಿವಾಹಿನಿ ಸುದ್ದಿ; ಮಡಿಕೇರಿ: ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನಲ್ಲಿ ವ್ಯಾಪಾರಿಯೊಬ್ಬರ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ನಡೆದಿದೆ.

ಇಲ್ಲಿನ ಅಮ್ಮತ್ತಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಬೋಪಣ್ಣ ಎಂಬುವವರ ಮೇಲೆ ದುಷ್ಕರ್ಮಿ ಗುಂಡಿನ ದಾಳಿ ನಡೆಸಿದ್ದಾನೆ. ನೆಲ್ಲಮಕ್ಕಡ ರಂಜಿತ್ ಗುಂಡಿನ ದಾಳಿ ನಡೆಸಿದ ಆರೋಪಿ.

Home add -Advt

ಗುಂಡೇಟಿನಿಂದ ಗಂಭೀರವಾಗಿ ಗಾಯಗೊಂಡಿರುವ ಬೋಪಣ್ಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

https://pragati.taskdun.com/car-accidenthusbandwifedeathchildren-injuerd/

Related Articles

Back to top button