*ಕಣಬರ್ಗಿ ಕೈಗಾರಿಕಾ ಪ್ರದೇಶದ ಅಭಿವೃದ್ಧಿಗೆ ಅನುದಾನ ಬಿಡುಗಡೆ : ಸಂಸದ ಜಗದೀಶ ಶೆಟ್ಟರ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ನಗರದ ಹತ್ತಿರದ ಕಣಬರ್ಗಿ ಕೈಗಾರಿಕಾ ಪ್ರದೇಶದಲ್ಲಿನ ರಸ್ತೆಗಳು ಸುಮಾರು ವರ್ಷಗಳಿಂದ ಹಾಳಾಗಿದ್ದು, ಇವುಗಳ ಸುಧಾರಣೆಗಾಗಿ ಮೂರು ಕಾಮಗಾರಿಗಳನ್ನು ಪ್ರಸ್ತಾಪಿಸಿ ಸುಮಾರು ರೂ: 9.10 ಕೋಟಿ ಅನುದಾನ ಒದಗಿಸುವಂತೆ ಕೋರಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರು ಕರ್ನಾಟಕ ಸರಕಾರ ಶ್ರೀ ಎಂ. ಬಿ ಪಾಟೀಲ ಇವರಿಗೆ ದಿನಾಂಕ: 25-10-2025 ರಂದು ಬರೆದ ಪತ್ರಕ್ಕೆ ಮನ್ನಣೆ ನೀಡಿ, ಅವರು ಎರಡು ಕಾಮಗಾರಿಗೆ ಅನುಮೋದನೆ ನೀಡಿ ರೂ: 7.37 ಕೋಟಿ ಬಿಡುಗಡೆ ಮಾಡಿರುವ ಬಗ್ಗೆ … Continue reading *ಕಣಬರ್ಗಿ ಕೈಗಾರಿಕಾ ಪ್ರದೇಶದ ಅಭಿವೃದ್ಧಿಗೆ ಅನುದಾನ ಬಿಡುಗಡೆ : ಸಂಸದ ಜಗದೀಶ ಶೆಟ್ಟರ್*