*ಸೆ.15ರ ಒಳಗೆ ಬಿಬಿಎಂಪಿ ವಿಭಜನೆ ಪ್ರಕ್ರಿಯೆ ಪೂರ್ಣ: ಡಿಸಿಎಂ ಡಿ.ಕೆ. ಶಿವಕುಮಾರ್*

ಎಲ್ಲೆಂದರಲ್ಲಿ ವಾಹನ ನಿಲ್ಲಿಸಿದರೆ 21 ದಿನಗಳಲ್ಲಿ ಗಾಡಿ ಹರಾಜು ಪ್ರಗತಿವಾಹಿನಿ ಸುದ್ದಿ: ಸೆಪ್ಟೆಂಬರ್ 15ರ ಒಳಗಾಗಿ ಬಿಬಿಎಂಪಿ ವಿಭಜನೆ ಪ್ರಕ್ರಿಯೆ ಪೂರ್ಣಗೊಂಡು ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆಯಾಗಲಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. “ವಿರೋಧ ಪಕ್ಷದ ನಾಯಕರು ಸೇರಿದಂತೆ ಇನ್ನೂ ಮೂರ್ನಾಲ್ಕು ಶಾಸಕರ ಜತೆ ಚರ್ಚೆ ಮಾಡುತ್ತೇನೆ. ಎಲ್ಲರ ಸಲಹೆ ಪಡೆದ ಬಳಿಕ ಸಚಿವ ಸಂಪುಟದಲ್ಲಿ ಪ್ರಸ್ತಾಪ ಮಾಡಿ ಅಂತಿಮ ತೀರ್ಮಾನ ಮಾಡಲಾಗುವುದು” ಎಂದರು. ಗ್ರೇಟರ್ ಬೆಂಗಳೂರು ಸಭೆ ನಂತರ ಡಿಸಿಎಂ ಡಿ ಕೆ ಶಿವಕುಮಾರ್ … Continue reading *ಸೆ.15ರ ಒಳಗೆ ಬಿಬಿಎಂಪಿ ವಿಭಜನೆ ಪ್ರಕ್ರಿಯೆ ಪೂರ್ಣ: ಡಿಸಿಎಂ ಡಿ.ಕೆ. ಶಿವಕುಮಾರ್*