*ಭರ್ಜರಿ ಸುದ್ದಿ: ಚಿನ್ನದ ಬೆಲೆಯಲ್ಲಿ ದಾಖಲೆ ಮಟ್ಟದ ಇಳಿಕೆ*

ಪ್ರಗತಿವಾಹಿನಿ ಸುದ್ದಿ; ದೀಪಾವಳಿ ಹಬ್ಬಕ್ಕೆ ಚಿನ್ನ ಖರೀದಿ ಮಾಡುವ ಗ್ರಾಹಕರಿಗೆ ಭರ್ಜರಿ ಸಿಹಿಸುದ್ದಿ ಸಿಕ್ಕಿದೆ. ಇಂದು ಒಂದೇ ದಿನ ದಾಖಲೆ ಮಟ್ಟದ ಬೆಲೆ ಇಳಿಕೆ ಆಗಿದೆ. ಅಕ್ಟೋಬರ್ 22 ಬುಧವಾರದಂದು, ದೇಶೀಯ ಮಾರುಕಟ್ಟೆಗಳಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ ಗ್ರಾಂ ಒಂದಕ್ಕ 12,720 ರೂಪಾಯಿ ಇದೆ. ಮಂಗಳವಾರದಿಂದ ಬುಧವಾರಕ್ಕೆ 338 ರೂಪಾಯಿ ಇಳಿಕೆ ಆಗಿದೆ. 10 ಗ್ರಾಂ ಶುದ್ಧ ಚಿನ್ನಕ್ಕೆ 1,27,200 ರೂಪಾಯಿ ಇದ್ದು ಇಂದು 3,380 ರೂ ಕುಸಿದಿದೆ. 22 ಕ್ಯಾರೆಟ್ 1 ಗ್ರಾಂ ಬೆಲೆ … Continue reading *ಭರ್ಜರಿ ಸುದ್ದಿ: ಚಿನ್ನದ ಬೆಲೆಯಲ್ಲಿ ದಾಖಲೆ ಮಟ್ಟದ ಇಳಿಕೆ*