*ರಾಜ್ಯ ರಾಜಧಾನಿ ಅಭಿವೃದ್ದಿಗೆ ಗ್ರೇಟರ್ ಬೆಂಗಳೂರು ಬಿಲ್: ಡಿಸಿಎಂ ಡಿ.ಕೆ ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ: “ನಾಡಪ್ರಭು ಕೆಂಪೇಗೌಡರು ಕಟ್ಟಿಸಿರುವ ನಾಲ್ಕು ಗೋಪುರಗಳನ್ನು ಮೀರಿ ಬೆಳೆಯುತ್ತಿರುವ ಬೆಂಗಳೂರಿನ ಸಮರ್ಪಕ ನಿರ್ವಹಣೆಗೆ ಗ್ರೇಟರ್ ಬೆಂಗಳೂರು ಬಿಲ್ ಮಂಡನೆ ಮಾಡಲಾಗಿದೆ” ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಅವರು ತಿಳಿಸಿದರು.Home add -Advt ಬಿಡ್ಬ್ಲೂಎಸ್ ಎಸ್ ಬಿ ನೌಕರರ ಸಂಘ ಆಯೋಜಿಸಿದ್ದ ನಾಡಪ್ರಭು ಕೆಂಪೇಗೌಡರ 515ನೇ ಜಯಂತ್ಯೋತ್ಸವದಲ್ಲಿ ಮಾತನಾಡಿದ ಅವರು “ಕಳೆದ ಒಂದು ವರ್ಷದಿಂದ ನಮ್ಮ ಸಾರ್ವಜನಿಕರಿಂದ 70 ಸಾವಿರ ಸಲಹೆಗಳನ್ನು ಪಡೆಯಲಾಗಿದೆ. ಇವುಗಳನ್ನು ಕ್ರೋಡಿಕರಿಸಿ ಬೆಂಗಳೂರು ಜನಪ್ರತಿನಿಧಿಗಳು ಹಾಗೂ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಗ್ರೇಟರ್ ಬೆಂಗಳೂರು … Continue reading *ರಾಜ್ಯ ರಾಜಧಾನಿ ಅಭಿವೃದ್ದಿಗೆ ಗ್ರೇಟರ್ ಬೆಂಗಳೂರು ಬಿಲ್: ಡಿಸಿಎಂ ಡಿ.ಕೆ ಶಿವಕುಮಾರ್*
Copy and paste this URL into your WordPress site to embed
Copy and paste this code into your site to embed