*ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ಅಧ್ಯಕ್ಷರು, ಉಪಾಧ್ಯಕ್ಷರ ನೇಮಕ*

ಪ್ರಗತಿವಾಹಿನಿ ಸುದ್ದಿ: ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರನ್ನು ರಾಜ್ಯ ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ-ಬಿಜಿಎ ಪದನಿಮಿತ್ತ ಅಧ್ಯಕ್ಷರಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜಿಎ ಉಪಾಧ್ಯಕ್ಷರಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ನೇಮಕ ಮಾಡಲಾಗಿದೆ. ಕೇಂದ್ರದಲ್ಲಿರುವ ಬೆಂಗಳೂರು ಸಚಿವರು, ರಾಜ್ಯ ಸರ್ಕಾರದ ಬೆಂಗಳೂರು ಸಚಿವರು, ಬೆಂಗಳೂರು ಸಂಸದರು, ಶಾಸಕರು, ಎಂಎಲ್ ಎ ಗಳು ಪದನಿಮಿತ್ತ ಸದಸ್ಯರಾಗಿದ್ದಾರೆ. ಇನ್ನು ಸದಸ್ಯರಾಗಿ ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಅವರಿಗೂ ಸ್ಥಾನ ನೀಡಲಾಗಿದೆ. ಬಿಜಿಎ ಮುಖ್ಯ … Continue reading *ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ಅಧ್ಯಕ್ಷರು, ಉಪಾಧ್ಯಕ್ಷರ ನೇಮಕ*