*ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರ*
ಪಾಲಿಕೆ ವ್ಯಾಪ್ತಿಯಲ್ಲಿ ಸರ್ಕಾರದ ಹಸ್ತಕ್ಷೇಪ ಇಲ್ಲ ಎಂಬ ಸ್ಪಷ್ಟನೆಗೆ ತಿದ್ದುಪಡಿ: ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಗತಿವಾಹಿನಿ ಸುದ್ದಿ: 2025ನೇ ಸಾಲಿನ ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕವನ್ನು ವಿಧಾನಸಭೆಯಲ್ಲಿ ಮಂಗಳವಾರ ಅಂಗೀಕರಿಸಲಾಯಿತು. ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸದನದಲ್ಲಿ ಈ ವಿಧೇಯಕವನ್ನು ಮಂಡಿಸಿದರು. ವಿರೋಧ ಪಕ್ಷದ ನಾಯಕರು, ಶಾಸಕರು ಚರ್ಚೆ ನಡೆಸಿದ ನಂತರ ಅನುಮೋದನೆ ನೀಡಲಾಯಿತು.Home add -Advt ಸ್ಪಷ್ಟನೆಗಾಗಿ ತಿದ್ದುಪಡಿ ತರಲಾಗಿದೆ 2025ನೇ ಸಾಲಿನ ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ … Continue reading *ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರ*
Copy and paste this URL into your WordPress site to embed
Copy and paste this code into your site to embed