*5 ಲಕ್ಷ ರೂ. ಬಹುಮಾನ ಘೋಷಿಸಿದ ಡಿ.ಕೆ.ಶಿವಕುಮಾರ್*
ಬುಧವಾರದಿಂದಲೇ ಆಯಾ ಪಾಲಿಕೆ ವ್ಯಾಪ್ತಿಯ ತೆರಿಗೆ ಸಂಗ್ರಹ ಪ್ರಗತಿವಾಹಿನಿ ಸುದ್ದಿ: “ಬೆಂಗಳೂರಿನಲ್ಲಿ ನಾಗರಿಕ ಸ್ನೇಹಿ ಸೇವೆ, ಉತ್ತಮ ಆಡಳಿತ, ಪರಿಣಾಮಕಾರಿಯಾಗಿ ಯೋಜನೆಗಳನ್ನು ಜಾರಿಗೊಳಿಸುವ ಉದ್ದೇಶದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಜಾರಿಗೆ ತಂದು ಐದು ಪಾಲಿಕೆಗಳನ್ನು ಅಸ್ತಿತ್ವಕ್ಕೆ ತರಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.Home add -Advt ವಿಧಾನಸೌಧದಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಡಿ.ಕೆ. ಶಿವಕುಮಾರ್ ಅವರು ಮಂಗಳವಾರ ಮಾತನಾಡಿದರು. “02-09-2025ರಂದು ಬೆಂಗಳೂರು ಮಹಾನಗರದ ಪಾಲಿಗೆ ವಿಶೇಷವಾದ ದಿನ. ಈ ದಿನದಿಂದ ಬೆಂಗಳೂರಿನಲ್ಲಿ ಐದು ಪಾಲಿಕೆಗಳು … Continue reading *5 ಲಕ್ಷ ರೂ. ಬಹುಮಾನ ಘೋಷಿಸಿದ ಡಿ.ಕೆ.ಶಿವಕುಮಾರ್*
Copy and paste this URL into your WordPress site to embed
Copy and paste this code into your site to embed