*ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ರೈತರ ಭೂಮಿ ಸ್ವಾಧೀನ: ಹೆಚ್.ಡಿ.ದೇವೇಗೌಡರ ತೀವ್ರ ವಿರೋಧ*

ಪ್ರಗತಿವಾಹಿನಿ ಸುದ್ದಿ: ರಾಮನಗರ ಜಿಲ್ಲೆಯ ಬಿಡದಿ ಹೋಬಳಿ ವ್ಯಾಪ್ತಿಯಲ್ಲಿ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ಟೌನ್ ಶಿಪ್ ನಿರ್ಮಾಣಕ್ಕೆ ರೈತರ ಭೂಮಿಯನ್ನು ಸ್ವಾಧೀನ ಮಾಡಿಕೊಳ್ಳುವುದಕ್ಕೆ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಾಜಿ ಪ್ರಧಾನಿಗಳು ಪತ್ರ ಬರೆದಿದ್ದಾರೆ. ಮಾಜಿ ಪ್ರಧಾನಿಗಳು ಪತ್ರದಲ್ಲಿ ಉಲ್ಲೇಖ ಮಾಡಿರುವ ಮಹತ್ವದ ಅಂಶಗಳು ಹೀಗಿವೆ: *ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಬಿಡದಿ ಹೋಬಳಿಯ ಬೈರಮಂಗಲ, ಕಂಚುಗಾರನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ 24 ಗ್ರಾಮಗಳಲ್ಲಿನ ಹಲವಾರು … Continue reading *ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ರೈತರ ಭೂಮಿ ಸ್ವಾಧೀನ: ಹೆಚ್.ಡಿ.ದೇವೇಗೌಡರ ತೀವ್ರ ವಿರೋಧ*