*ಗ್ರೇಟರ್ ಬೆಂಗಳೂರು: 5 ಪಾಲಿಕೆಗಳ ರಚಿಸಿ ಆದೇಶ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ಸರ್ಕಾರ ಬೆಂಗಳೂರು ಆಡಳಿತ ವಿಕೇಂದ್ರೀಕರಣಕ್ಕಾಗಿ ಐದು ಪಾಲಿಕೆಗಳನ್ನು ರಚನೆ ಮಾಡಿ ಆದೇಶ ಹೊರಡಿಸಿದೆ. ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ-2024ರ ಅಡಿಯಲ್ಲಿ ಸರ್ಕಾರ ಆದೇಶ ಹೊರಡಿಸಿದೆ. ಬೆಂಗಳೂರು ದಕ್ಷಿಣ ಮಹಾನಗರ ಪಾಲಿಕೆ, ಬೆಂಗಳೂರು ಉತ್ತರ ಮಹಾನಗರ ಪಾಲಿಕೆ, ಬೆಂಗಳೂರು ಕೇಂದ್ರ ಮಹಾನಗರ ಪಾಲಿಕೆ, ಬೆಂಗಳೂರು ಪಶ್ಚಿಮ ಮಹಾನಗರ ಪಾಲಿಕೆ ಹಾಗೂ ಬೆಂಗಳೂರು ಪೂರ್ವ ಮಹಾನಗರ ಪಾಲಿಕೆ ಎಂದು ಐದು ಪಾಲಿಕೆಗಳನ್ನು ರಚನೆ ಮಾಡಿದೆ.Home add -Advt ಆಗಸ್ಟ್ 10ರೊಳಗೆ ಬೆಂಗಳೂರು ಮಹಾನಗರ ಪಾಲಿಕೆ ಕಚೇರಿ … Continue reading *ಗ್ರೇಟರ್ ಬೆಂಗಳೂರು: 5 ಪಾಲಿಕೆಗಳ ರಚಿಸಿ ಆದೇಶ*