*ಮೇಲ್ಮನೆಯಲ್ಲಿ ಗ್ರೇಟರ್ ಬೆಂಗಳೂರು ಆಡಳಿತ 2ನೇ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ವಿಧಾನಸಭೆಯಿಂದ ತಿದ್ದುಪಡಿಯೊಂದಿಗೆ ಅಂಗೀಕಾರ ರೂಪದಲ್ಲಿರುವ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2025ಕ್ಕೆ (2ನೇ ತಿದ್ದುಪಡಿ) ವಿಧಾನ ಪರಿಷತ್ತಿನಲ್ಲಿ ಗುರುವಾರ ಅಂಗೀಕಾರ ದೊರೆಯಿತು. Home add -Advt ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿ.ಕೆ.ಶಿವಕುಮಾರ್ ಅವರು ವಿಧಾನ ಪರಿಷತ್ತಿನಲ್ಲಿ 2024ನೇ ಸಾಲಿನ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ (2ನೇ ತಿದ್ದುಪಡಿ) ಮಂಡಿಸಿ ಮಾತನಾಡಿದರು. “ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ಮುಖ್ಯಮಂತ್ರಿಗಳು ಅಧ್ಯಕ್ಷರಾಗಿರುತ್ತಾರೆ. ಆದರೆ ಮುಖ್ಯ ಕಾರ್ಯದರ್ಶಿಗಳನ್ನು ಈ ಸಮಿತಿಯಲ್ಲಿ ಸೇರಿಸಿರಲಿಲ್ಲ. ನಗರಾಭಿವೃದ್ಧಿ ಸಚಿವರ ಜೊತೆಗೆ ನಗರಾಭಿವೃದ್ಧಿ … Continue reading *ಮೇಲ್ಮನೆಯಲ್ಲಿ ಗ್ರೇಟರ್ ಬೆಂಗಳೂರು ಆಡಳಿತ 2ನೇ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ*