*ಗ್ರೇಟರ್ ಬೆಂಗಳೂರು ಆಡಳಿತ 2ನೇ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ*

ಪ್ರಗತಿವಾಹಿನಿ ಸುದ್ದಿ: ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕಕ್ಕೆ (2ನೇ ತಿದ್ದುಪಡಿ) ವಿಧಾನಸಭೆಯಲ್ಲಿ ಮಂಗಳವಾರ ಅಂಗೀಕಾರ ದೊರೆಯಿತು. ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಶಿವಕುಮಾರ್ ಅವರು ವಿಧಾನಸಭೆಯಲ್ಲಿ 2024ನೇ ಸಾಲಿನ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ (2ನೇ ತಿದ್ದುಪಡಿ) ಮಂಡಿಸಿ ಮಾತನಾಡಿದರು. “ರಾಜ್ಯಸಭೆ ಸದಸ್ಯೆ ಸುಧಾಮೂರ್ತಿ, ಚಿಕ್ಕಬಳ್ಳಾಪುರದ ಸಂಸದ ಸುಧಾಕರ್ ಅವರ ಕ್ಷೇತ್ರದ ಕೆಲವು ಭಾಗ ಪಾಲಿಕೆ ವ್ಯಾಪ್ತಿಗೆ ಬರುತ್ತಿವೆ. ಜೊತೆಗೆ ಜಿಬಿಎ ಸದಸ್ಯರ ಪಟ್ಟಿಯಲ್ಲಿ ಪಾಲಿಕೆ ವ್ಯಾಪ್ತಿಯ ನಿವಾಸಿಯಾಗಿರುವ ಜನಪ್ರತಿನಿಧಿಗಳ ಹೆಸರು ಬಿಟ್ಟು ಹೋಗಿದ್ದು, ಸ್ಥಳೀಯ ಸಂಸ್ಥೆಗಳ … Continue reading *ಗ್ರೇಟರ್ ಬೆಂಗಳೂರು ಆಡಳಿತ 2ನೇ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ*