*ಗ್ರೇಟರ್ ಬೆಂಗಳೂರು ಆಡಳಿತ 2ನೇ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ*
ಪ್ರಗತಿವಾಹಿನಿ ಸುದ್ದಿ: ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕಕ್ಕೆ (2ನೇ ತಿದ್ದುಪಡಿ) ವಿಧಾನಸಭೆಯಲ್ಲಿ ಮಂಗಳವಾರ ಅಂಗೀಕಾರ ದೊರೆಯಿತು. ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಶಿವಕುಮಾರ್ ಅವರು ವಿಧಾನಸಭೆಯಲ್ಲಿ 2024ನೇ ಸಾಲಿನ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ (2ನೇ ತಿದ್ದುಪಡಿ) ಮಂಡಿಸಿ ಮಾತನಾಡಿದರು.Home add -Advt “ರಾಜ್ಯಸಭೆ ಸದಸ್ಯೆ ಸುಧಾಮೂರ್ತಿ, ಚಿಕ್ಕಬಳ್ಳಾಪುರದ ಸಂಸದ ಸುಧಾಕರ್ ಅವರ ಕ್ಷೇತ್ರದ ಕೆಲವು ಭಾಗ ಪಾಲಿಕೆ ವ್ಯಾಪ್ತಿಗೆ ಬರುತ್ತಿವೆ. ಜೊತೆಗೆ ಜಿಬಿಎ ಸದಸ್ಯರ ಪಟ್ಟಿಯಲ್ಲಿ ಪಾಲಿಕೆ ವ್ಯಾಪ್ತಿಯ ನಿವಾಸಿಯಾಗಿರುವ ಜನಪ್ರತಿನಿಧಿಗಳ ಹೆಸರು ಬಿಟ್ಟು ಹೋಗಿದ್ದು, … Continue reading *ಗ್ರೇಟರ್ ಬೆಂಗಳೂರು ಆಡಳಿತ 2ನೇ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ*
Copy and paste this URL into your WordPress site to embed
Copy and paste this code into your site to embed