*ಬೆಳಗಾವಿ–ಸಿಕಂದರಾಬಾದ್ ಎಕ್ಸ್‌ಪ್ರೆಸ್ ರೈಲಿಗೆ ಹಸಿರು ನಿಶಾನೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಸಂಸದ ಜಗದೀಶ ಶೆಟ್ಟರ ಅವರು ಬೆಳಗಾವಿ ರೈಲು ನಿಲ್ದಾಣದಲ್ಲಿ ರೈಲು ಸಂಖ್ಯೆ 17074 ಬೆಳಗಾವಿ–ಸಿಕಂದರಾಬಾದ್ ವಾರಾಂತ್ಯ ಎಕ್ಸ್‌ಪ್ರೆಸ್ ರೈಲಿಗೆ ಸೇವೆಗೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಜಗದೀಶ ಶೆಟ್ಟರ ಅವರು, ಈ ಹೊಸ ರೈಲು ಸೇವೆಯಿಂದ ಕರ್ನಾಟಕ ಮತ್ತು ತೆಲಂಗಾಣ ರಾಜ್ಯಗಳ ನಡುವಿನ ರೈಲು ಸಂಪರ್ಕ ಮತ್ತಷ್ಟು ಬಲಪಡಲಿದ್ದು, ಪರಸ್ಪರ ಆರ್ಥಿಕ ಬಲವರ್ಧನೆಗೂ ಸಹಕಾರಿಯಾಗುವುದರೊಂದಿಗೆ ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ತಿಳಿಸಿದರು. ಉದ್ಘಾಟನೆಗೊಂಡ ಸಂಖ್ಯೆ … Continue reading *ಬೆಳಗಾವಿ–ಸಿಕಂದರಾಬಾದ್ ಎಕ್ಸ್‌ಪ್ರೆಸ್ ರೈಲಿಗೆ ಹಸಿರು ನಿಶಾನೆ*
Copy and paste this URL into your WordPress site to embed
Copy and paste this code into your site to embed