ಪರಿಶಿಷ್ಟ ಜಾತಿ/ಪಂಗಡಗಳ ಜನರ ಕುಂದುಕೊರತೆ ಸಭೆ

ಕೃಷಿ, ಸ್ಮಶಾನಭೂಮಿ ಒದಗಿಸುವುದು; ಅಸ್ಪೃಶ್ಯತೆ ತಡೆಗೆ ಸೂಕ್ತ ಕ್ರಮ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಭರವಸೆ ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಕೃಷಿಕರಿಗೆ ಭೂ ಒಡೆತನ ಯೋಜನೆಯಡಿ ಜಮೀನು, ಅಗತ್ಯವಿರುವ ಗ್ರಾಮಗಳಲ್ಲಿ ಸ್ಮಶಾನ ಭೂಮಿ ಒದಗಿಸುವುದರ ಜೊತೆಗೆ ಮುಂಬರುವ ದಿನಗಳಲ್ಲಿ ಸಮುದಾಯದ ಜನರ ಕುಂದುಕೊರತೆಗಳನ್ನು ಬಗೆಹರಿಸಲು ತಾಲ್ಲೂಕು ಮಟ್ಟದಲ್ಲಿ ನಿಯಮಿತವಾಗಿ ಸಭೆಗಳನ್ನು ಆಯೋಜಿಸಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಭರವಸೆ ನೀಡಿದರು.ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬುಧವಾರ(ಅ.೧೧) ನಡೆದ ಜಿಲ್ಲಾ ಮಟ್ಟದ ಪರಿಶಿಷ್ಟ … Continue reading ಪರಿಶಿಷ್ಟ ಜಾತಿ/ಪಂಗಡಗಳ ಜನರ ಕುಂದುಕೊರತೆ ಸಭೆ