*ಗೃಹಲಕ್ಷ್ಮಿ ಹಣದಿಂದ ಬಟ್ಟೆ ವ್ಯಾಪಾರ ಪ್ರಾರಂಭಿಸಿದ ಮಹಿಳೆ*
ಪ್ರಗತಿವಾಹಿನಿ ಸುದ್ದಿ: ಗೃಹ ಲಕ್ಷ್ಮೀ ಯೋಜನೆ ಹಣ ಕೂಡಿಸಿ ಮಹಿಳೆ ಬಟ್ಟೆ ವ್ಯಾಪಾರ ಪ್ರಾರಂಭಿಸಿ ಜೀವನ ಕಟ್ಟಿಕೊಂಡಿದ್ದಾಳೆ. ಈ ಬಗ್ಗೆ ಮಹಿಳೆ ವಿಡಿಯೋ ಹಂಚಿಕೊಂಡಿದ್ದಾಳೆ. ಬೆಳಗಾವಿ ಜಿಲ್ಲೆಯ ಮೂಡಲಗಿ ಪಟ್ಟಣದ ನಿವಾಸಿ ಆಶಾ ತಳವಾರ ಎಂಬ ಫಲಾನುಭವಿ ಮಹಿಳೆಯು ವಿಡಿಯೋ ಬಿಡುಗಡೆಗೊಳಿಸಿ ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮೀ ಯೋಜನೆ ಕೊಂಡಾಡಿದ್ದಾಳೆ. ಪ್ರತಿ ತಿಂಗಳು ಗೃಹಲಕ್ಷ್ಮೀ ಹಣ ಕೂಡಿಸಿ 20ಸಾವಿರ ರೂಪಾಯಿ ಮೌಲ್ಯದ ಬಟ್ಟೆ ತಂದು ಮನೆಯಲ್ಲಿಯೇ ಬಟ್ಟೆ ವ್ಯಾಪಾರ ಪ್ರಾರಂಭಿಸಿದ್ದು ಸಾಕಷ್ಟು ಅನುಕೂಲವಾಗಿದೆ. ಟೈಲರ್ ಕೆಲಸದ ಜತೆಗೆ ಬಟ್ಟೆ … Continue reading *ಗೃಹಲಕ್ಷ್ಮಿ ಹಣದಿಂದ ಬಟ್ಟೆ ವ್ಯಾಪಾರ ಪ್ರಾರಂಭಿಸಿದ ಮಹಿಳೆ*
Copy and paste this URL into your WordPress site to embed
Copy and paste this code into your site to embed