*ಗೃಹಲಕ್ಷ್ಮಿ ಹಣದಿಂದ ಬಟ್ಟೆ ವ್ಯಾಪಾರ ಪ್ರಾರಂಭಿಸಿದ ಮಹಿಳೆ*
ಪ್ರಗತಿವಾಹಿನಿ ಸುದ್ದಿ: ಗೃಹ ಲಕ್ಷ್ಮೀ ಯೋಜನೆ ಹಣ ಕೂಡಿಸಿ ಮಹಿಳೆ ಬಟ್ಟೆ ವ್ಯಾಪಾರ ಪ್ರಾರಂಭಿಸಿ ಜೀವನ ಕಟ್ಟಿಕೊಂಡಿದ್ದಾಳೆ. ಈ ಬಗ್ಗೆ ಮಹಿಳೆ ವಿಡಿಯೋ ಹಂಚಿಕೊಂಡಿದ್ದಾಳೆ. ಬೆಳಗಾವಿ ಜಿಲ್ಲೆಯ ಮೂಡಲಗಿ ಪಟ್ಟಣದ ನಿವಾಸಿ ಆಶಾ ತಳವಾರ ಎಂಬ ಫಲಾನುಭವಿ ಮಹಿಳೆಯು ವಿಡಿಯೋ ಬಿಡುಗಡೆಗೊಳಿಸಿ ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮೀ ಯೋಜನೆ ಕೊಂಡಾಡಿದ್ದಾಳೆ. Home add -Advt ಪ್ರತಿ ತಿಂಗಳು ಗೃಹಲಕ್ಷ್ಮೀ ಹಣ ಕೂಡಿಸಿ 20ಸಾವಿರ ರೂಪಾಯಿ ಮೌಲ್ಯದ ಬಟ್ಟೆ ತಂದು ಮನೆಯಲ್ಲಿಯೇ ಬಟ್ಟೆ ವ್ಯಾಪಾರ ಪ್ರಾರಂಭಿಸಿದ್ದು ಸಾಕಷ್ಟು ಅನುಕೂಲವಾಗಿದೆ. ಟೈಲರ್ ಕೆಲಸದ … Continue reading *ಗೃಹಲಕ್ಷ್ಮಿ ಹಣದಿಂದ ಬಟ್ಟೆ ವ್ಯಾಪಾರ ಪ್ರಾರಂಭಿಸಿದ ಮಹಿಳೆ*
Copy and paste this URL into your WordPress site to embed
Copy and paste this code into your site to embed