*ಗೃಹಜ್ಯೋತಿ ಗ್ರಾಹಕರಿಗೆ ಗುಡ್ ನ್ಯೂಸ್*: *ಇಲ್ಲಿದೆ ಮುಖ್ಯ ಮಾಹಿತಿ*

ಪ್ರಗತಿವಾಹಿನಿ ಸುದ್ದಿ: ಗೃಹಜ್ಯೋತಿ ಫಲಾನುಭವಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ. ಬೆಸ್ಕಾಂ ವ್ಯಾಪ್ತಿಯ ಗೃಹಜ್ಯೋತಿ ಫಲಾನುಭವಿಗಳ ಮರು ಸಮೀಕ್ಷೆಗೆ ಅವಧಿ ವಿಸ್ತರಿಸಲಾಗಿದೆ. ಫಲಾನುಭವಿಗಳ ಮರು ಸಮೀಕ್ಷೆ ಸಂದರ್ಭದಲ್ಲಿ ಮನೆಗೆ ಬೀಗ ಹಾಕಿದ, ಖಾಲಿ ಇರುವ ಮನೆಗಳು ಹಾಗೂ ಸಮೀಕ್ಷೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗದ ಗ್ರಾಹಕರು ವಿಸ್ತರಿಸುದ ಅವಧಿಯೊಳಗೆ ಸಮೀಪದ ಬೆಸ್ಕಾಂ ಕಚೇರಿಗೆ ಖುದ್ದಾಗಿ ತೆರಳಿ ದಾಖಲೆ ಸಲ್ಲಿಸಲು ಸರ್ಕಾರ ಅವಕಾಶ ಕಲ್ಪಿಸಿದೆ. ಬೆಸ್ಕಾಂ ವ್ಯಾಪ್ತಿಯ ಗೃಹಜ್ಯೋತಿ ಫಲಾನುಭವಿಗಳ ಮರು ಸಮೀಕ್ಷೆಗೆ ಅಕ್ಟೋಬರ್ 31ರವರೆಗೆ ಅವಧಿ ವಿಸ್ತರಿಸಲಾಗಿದೆ. ಬೆಸ್ಕಾಂ ವ್ಯಾಪ್ತಿಯ ಎಂಟು … Continue reading *ಗೃಹಜ್ಯೋತಿ ಗ್ರಾಹಕರಿಗೆ ಗುಡ್ ನ್ಯೂಸ್*: *ಇಲ್ಲಿದೆ ಮುಖ್ಯ ಮಾಹಿತಿ*