*ಗೃಹಲಕ್ಷ್ಮೀ ಫಲಾನುಭವಿಗಳೊಂದಿಗೆ ಸುವರ್ಣವಿಧಾನಸೌಧಕ್ಕೆ ಬಂದ ಸಚಿವರು*

ಸಚಿವರ ಕಾರ್ಯಕ್ಕೆ ಫಲಾನುಭವಿಗಳು ಫುಲ್ ಖುಷ್ ಪ್ರಗತಿವಾಹಿನಿ ಸುದ್ದಿ: ಗೃಹಲಕ್ಷ್ಮೀ ಯೋಜನೆಯ ಆಯ್ದ ಕೆಲವು ಫಲಾನುಭವಿಗಳೊಂದಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸುವರ್ಣ ವಿಧಾನಸೌಧಕ್ಕೆ ಆಗಮಿಸಿದರು. ಕುವೆಂಪು ನಗರದಲ್ಲಿರುವ ನಿವಾಸದಿಂದ ಸುವರ್ಣ ವಿಧಾನಸೌಧಕ್ಕೆ ವಿಶೇಷ ವಾಹನದಲ್ಲಿ ಫಲಾನುಭವಿಗಳೊಂದಿಗೆ ಸಚಿವರು ಆಗಮಿಸಿದರು. ಗೃಹ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಮಾತನಾಡಿದ ಸಚಿವರು, ಯಾವುದೇ ಮಧ್ಯವರ್ತಿಗಳ ಕಾಟವಿಲ್ಲದೆ, ಎಲ್ಲರಿಗೂ ಯೋಜನೆಗಳನ್ನು ತಲುಪಿಸುವುದೇ ನಮ್ಮ ಉದ್ದೇಶ. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಯೋಜನೆಗಳು ತಲುಪವಂತಾಗಬೇಕು. ಗೃಹಲಕ್ಷ್ಮೀ ಯೋಜನೆ … Continue reading *ಗೃಹಲಕ್ಷ್ಮೀ ಫಲಾನುಭವಿಗಳೊಂದಿಗೆ ಸುವರ್ಣವಿಧಾನಸೌಧಕ್ಕೆ ಬಂದ ಸಚಿವರು*