*ಗೃಹಲಕ್ಷ್ಮೀ ಫಲಾನುಭವಿಗಳೊಂದಿಗೆ ಸುವರ್ಣವಿಧಾನಸೌಧಕ್ಕೆ ಬಂದ ಸಚಿವರು*
ಸಚಿವರ ಕಾರ್ಯಕ್ಕೆ ಫಲಾನುಭವಿಗಳು ಫುಲ್ ಖುಷ್ ಪ್ರಗತಿವಾಹಿನಿ ಸುದ್ದಿ: ಗೃಹಲಕ್ಷ್ಮೀ ಯೋಜನೆಯ ಆಯ್ದ ಕೆಲವು ಫಲಾನುಭವಿಗಳೊಂದಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸುವರ್ಣ ವಿಧಾನಸೌಧಕ್ಕೆ ಆಗಮಿಸಿದರು. ಕುವೆಂಪು ನಗರದಲ್ಲಿರುವ ನಿವಾಸದಿಂದ ಸುವರ್ಣ ವಿಧಾನಸೌಧಕ್ಕೆ ವಿಶೇಷ ವಾಹನದಲ್ಲಿ ಫಲಾನುಭವಿಗಳೊಂದಿಗೆ ಸಚಿವರು ಆಗಮಿಸಿದರು.Home add -Advt ಗೃಹ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಮಾತನಾಡಿದ ಸಚಿವರು, ಯಾವುದೇ ಮಧ್ಯವರ್ತಿಗಳ ಕಾಟವಿಲ್ಲದೆ, ಎಲ್ಲರಿಗೂ ಯೋಜನೆಗಳನ್ನು ತಲುಪಿಸುವುದೇ ನಮ್ಮ ಉದ್ದೇಶ. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಯೋಜನೆಗಳು ತಲುಪವಂತಾಗಬೇಕು. … Continue reading *ಗೃಹಲಕ್ಷ್ಮೀ ಫಲಾನುಭವಿಗಳೊಂದಿಗೆ ಸುವರ್ಣವಿಧಾನಸೌಧಕ್ಕೆ ಬಂದ ಸಚಿವರು*
Copy and paste this URL into your WordPress site to embed
Copy and paste this code into your site to embed