*ಮಹಿಳೆಯರು ಆರ್ಥಿಕವಾಗಿ ಸಬಲರನ್ನಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿಎಂ ಸಿದ್ದರಾಮಯ್ಯ ಭರವಸೆ*

ಪ್ರಗತಿವಾಹಿನಿ ಸುದ್ದಿ: ಮಹಿಳೆಯರು ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಸಬಲರನ್ನಾಗಿಸುವ ಗೃಹಲಕ್ಷ್ಮಿ ಯೋಜನೆಯನ್ನು ನಿಲ್ಲಿಸುವ ಮಾತೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಳಗಾವಿಯ ಸುವರ್ಣ ಸೌಧಕ್ಕೆ ಆಗಮಿಸಿದ್ದ ಗೃಹಲಕ್ಷ್ಮಿಯರ ಜೊತೆ ಸಂವಾದ ನಡೆಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು. ಮನೆಯಲ್ಲಿ ಕಲಹ ತಂದಿದೆ ಎಂಬ ಬಿಜೆಪಿ ಆರೋಪ ಸುಳ್ಳು ಇಂದು ಗೃಹಲಕ್ಷ್ಮಿ ಯೋಜನೆಯ ಹಣದಿಂದ ನಾನಾ ಬದುಕಿನ ಅವಕಾಶಗಳನ್ನು ಸೃಷ್ಟಿಸಿಕೊಂಡ 25 ಕ್ಕೂ ಹೆಚ್ಚು ಮಂದಿ ಫಲಾನುಭವಿಗಳನ್ನು ಭೇಟಿ ಮಾಡಿ ಸಂವಾದ ನಡೆಸಿದ್ದೇನೆ. ಗೃಹಲಕ್ಷ್ಮಿ ಯೋಜನೆಯಿಂದ … Continue reading *ಮಹಿಳೆಯರು ಆರ್ಥಿಕವಾಗಿ ಸಬಲರನ್ನಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿಎಂ ಸಿದ್ದರಾಮಯ್ಯ ಭರವಸೆ*