*ಮುಖ್ಯಮಂತ್ರಿಗಳಿಗೆ ಗೃಹಲಕ್ಷ್ಮೀ ಫಲಾನುಭವಿಗಳನ್ನು ಭೇಟಿ ಮಾಡಿಸಿದ ಸಚಿವೆ ಹೆಬ್ಬಾಳ್ಕರ್*

ಯೋಜನೆಯ ಸದುಪಯೋಗಕ್ಕೆ ಸಂತೋಷ ವ್ಯಕ್ತಪಡಿಸಿದ ಸಿಎಂ ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ಸರ್ಕಾರದ ಬಹು ಮಹತ್ವದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದು ಗೃಹಲಕ್ಷ್ಮೀ ಯೋಜನೆ ಕಳೆದ ಒಂದೂವರೆ ವರ್ಷಗಳಿಂದ ಮನೆಮಾತಾಗಿದೆ. ಸುಮಾರು 1.25 ಕೋಟಿ ಮಹಿಳೆಯರಿಗೆ ಪ್ರತಿತಿಂಗಳು ಗೃಹಲಕ್ಷ್ಮೀ ಯೋಜನೆಯ 2 ಸಾವಿರ ರೂಪಾಯಿ ಹಣ ಸಂದಾಯವಾಗುತ್ತಿದೆ. ಯೋಜನೆಯ ಹಣವನ್ನು ವಿವಿಧ ರೀತಿಯಲ್ಲಿ ಸದುಪಯೋಗಪಡಿಸಿಕೊಂಡ ಆಯ್ದ 21 ಫಲಾನುಭವಿಗಳನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪರಿಚಯಿಸಿಕೊಟ್ಟರು. ಫಲಾನುಭವಿಗಳಿಗೆ … Continue reading *ಮುಖ್ಯಮಂತ್ರಿಗಳಿಗೆ ಗೃಹಲಕ್ಷ್ಮೀ ಫಲಾನುಭವಿಗಳನ್ನು ಭೇಟಿ ಮಾಡಿಸಿದ ಸಚಿವೆ ಹೆಬ್ಬಾಳ್ಕರ್*