*ಗೃಹಲಕ್ಷ್ಮಿಗೆ ಮೂರು ವರ್ಷದ ಸಂಭ್ರಮ: ಗುಲಾಬಿ ಬಣ್ಣದಲ್ಲಿ ಕಂಗೊಳಿಸಲಿವೆ ವಿಧಾನಸೌಧ, ಸುವರ್ಣಸೌಧ, ಮೈಸೂರು ಅರಮನೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮಿ ಯೋಜನೆಗೆ ಮೂರು ವರ್ಷಗಳ ಸಂಭ್ರಮ. ಈ ಸಂಭ್ರಮದ ಸವಿನೆನಪಿಗಾಗಿ ವಿಧಾನಸೌಧ, ಬೆಳಗಾವಿಯ ಸುವರ್ಣಸೌಧ, ಮೈಸೂರು ಅರಮನೆ, ಚಿತ್ರದುರ್ಗದ ಕಲ್ಲಿನಕೋಟೆ, ಹಂಪಿಯ ಕಲ್ಲಿನರಥ, ಮಂಗಳೂರಿನಲ್ಲಿರುವ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಕಚೇರಿ ಕಟ್ಟಡ, ಬೆಳಗಾವಿ ಕಿತ್ತೂರು ಚೆನ್ನಮ್ಮ ವೃತ್ತಗಳು ಭಾನುವಾರ(ಆ.30) ಸಂಜೆ 6ರಿಂದ ರಾತ್ರಿ 10ರವರೆಗೆ ಗುಲಾಬಿ ಬಣ್ಣ(ಪಿಂಕ್ ಲೈಟ್)ದ ಬೆಳಕಿನಲ್ಲಿ ಕಂಗೊಳಿಸಲಿವೆ. ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಪ್ರತಿ ಮನೆಯ ಯಜಮಾನಿಗೆ ಪ್ರತಿ ತಿಂಗಳು ರೂ 2,000 ರೂ. ನೀಡುವ … Continue reading *ಗೃಹಲಕ್ಷ್ಮಿಗೆ ಮೂರು ವರ್ಷದ ಸಂಭ್ರಮ: ಗುಲಾಬಿ ಬಣ್ಣದಲ್ಲಿ ಕಂಗೊಳಿಸಲಿವೆ ವಿಧಾನಸೌಧ, ಸುವರ್ಣಸೌಧ, ಮೈಸೂರು ಅರಮನೆ*