*ಮಹಿಳೆಯರ ಆರ್ಥಿಕ ಸ್ಥಿತಿ ಸುಧಾರಣೆಗೆ ಗೃಹಲಕ್ಷ್ಮಿ ಡಿಜಿಟಲ್ ಮಾರ್ಕೆಟಿಂಗ್ ಅನುಕೂಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

  * *ರಾಜಾಜಿನಗರದಲ್ಲಿ ಕರ್ಮಣಿ ಉತ್ಸವಕ್ಕೆ ಚಾಲನೆ ನೀಡಿದ ಸಚಿವರು*  * *ಮೂರು ದಿನಗಳ ಕಾಲ ನಡೆಯಲಿರುವ ಕರ್ಮಣಿ ಉತ್ಸವ* ಪ್ರಗತಿವಾಹಿನಿ ಸುದ್ದಿ, *ಬೆಂಗಳೂರು:* ಮಹಿಳೆಯರ ಆರ್ಥಿಕ ಸುಧಾರಣೆಗೆ ಗೃಹಲಕ್ಷ್ಮಿ ಡಿಜಿಟಲ್ ಮಾರ್ಕೆಟಿಂಗ್ ಅನುಕೂಲ ಆಗಲಿದೆ. ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.Home add -Advt ರಾಜಾಜಿನಗರದ ಶ್ರೀ ರಾಮ ಮಂದಿರದ ಆಟದ ಮೈದಾನದಲ್ಲಿ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ಆಯೋಜಿಸಲಾಗಿರುವ ಕರ್ಮಣಿ … Continue reading *ಮಹಿಳೆಯರ ಆರ್ಥಿಕ ಸ್ಥಿತಿ ಸುಧಾರಣೆಗೆ ಗೃಹಲಕ್ಷ್ಮಿ ಡಿಜಿಟಲ್ ಮಾರ್ಕೆಟಿಂಗ್ ಅನುಕೂಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್*