ಮುತಗಾ ಗ್ರಾಮ ಒನ್ ಸೆಂಟರ್ ಐಡಿ ಬಳಸಿ ಬೆಳಗಾವಿಯಲ್ಲಿ ಗೃಹಲಕ್ಷ್ಮೀಗೆ ಹಣ ವಸೂಲಿ: ಸೆಂಟರ್ ಮೇಲೆ ದಾಳಿ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮುತಗಾದ ಗ್ರಾಮ ಒನ್ ಸೆಂಟರ್ ಐಡಿ ಬಳಸಿ ಬೆಳಗಾವಿಯಲ್ಲಿ ಗೃಹಲಕ್ಷ್ಮೀ ಯೋಜನೆಗೆ ಹಣ ವಸೂಲಿ ಮಾಡುತ್ತಿದ್ದ ಖಾಸಗಿ ಸೆಂಟರ್ ಮೇಲೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ, ಬೀಗ ಹಾಕಿದ್ದಾರೆ. ಮಹಿಳಾಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ನಾಗರಾಜ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮತ್ತು ತಹಸಿಲ್ದಾರರ ನೇತೃತ್ವದಲ್ಲಿ ದಾಳಿ ನಡೆಯಿತು. Home add -Advt ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳ ನೋಂದಣಿ ಕೇಂದ್ರದ ಹೆಸರಿನಲ್ಲಿ ಅಕ್ರಮವಾಗಿ ಹಣ ವಸೂಲಿ ಮಾಡಲಾಗುತ್ತಿದೆ … Continue reading ಮುತಗಾ ಗ್ರಾಮ ಒನ್ ಸೆಂಟರ್ ಐಡಿ ಬಳಸಿ ಬೆಳಗಾವಿಯಲ್ಲಿ ಗೃಹಲಕ್ಷ್ಮೀಗೆ ಹಣ ವಸೂಲಿ: ಸೆಂಟರ್ ಮೇಲೆ ದಾಳಿ