*ಗದಗದ ಅತ್ತೆ-ಸೊಸೆ ಕಾರ್ಯಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶ್ಲಾಘನೆ*
ಗೃಹಲಕ್ಷ್ಮೀ ಯೋಜನೆಯಿಂದ ಅತ್ತೆ-ಸೊಸೆ ನಡುವೆ ಜಗಳ ಎನ್ನುತ್ತಿದ್ದ ವಿಪಕ್ಷಗಳಿಗೆ ಉತ್ತರ ಪ್ರಗತಿವಾಹಿನಿ ಸುದ್ದಿ: ಗೃಹಲಕ್ಷ್ಮೀ ಯೋಜನೆ ಹಣ ನೀಡುವ ಮೂಲಕ ಸರ್ಕಾರ ಅತ್ತೆ-ಸೊಸೆ ನಡುವೆ ಜಗಳ ತಂದಿಡುವ ಕೆಲಸ ಮಾಡುತ್ತಿದೆ ಎಂದು ಆರೋಪಿಸುತ್ತಿದ್ದ ವಿಪಕ್ಷಗಳಿಗೆ ಗದಗದ ಅತ್ತೆ-ಸೊಸೆ ಗೃಹಲಕ್ಷ್ಮೀ ಹಣ ಕೂಡಿಟ್ಟು ಬೋರ್ ವೆಲ್ ಕೊರೆಸಿ ಉತ್ತರ ನೀಡಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಭಾನುವಾರ ಗೃಹ ಕಚೇರಿಯಲ್ಲಿ ಮಾತನಾಡಿದ ಅವರು, ಗದಗದ ಅತ್ತೆ, ಸೊಸೆ ಎಲ್ಲರಿಗೂ … Continue reading *ಗದಗದ ಅತ್ತೆ-ಸೊಸೆ ಕಾರ್ಯಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶ್ಲಾಘನೆ*
Copy and paste this URL into your WordPress site to embed
Copy and paste this code into your site to embed