*ಗೃಹಲಕ್ಷ್ಮಿ ಹಣದಲ್ಲಿ ಬೋರ್‌ವೆಲ್ ಕೊರೆಸಿ ಬದುಕು ಕಟ್ಟಿಕೊಂಡ ಅತ್ತೆ-ಸೊಸೆ: ಯೋಜನೆಯ ಉದ್ದೇಶ ಯಶಸ್ವಿಯಾದ ಸಂತೃಪ್ತಿ: ಸಂತಸ ಹಂಚಿಕೊಂಡ ಸಿಎಂ ಹಾಗೂ ಸಚಿವೆ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: ನಮ್ಮ ಸರ್ಕಾರದ ಗೃಹಲಕ್ಷ್ಮಿ ಯೋಜನೆಯ ಮೂಲಕ ಪಡೆದ ಹಣದಲ್ಲಿ ಬೋರ್‌ವೆಲ್ ಕೊರೆಸಿ ಬದುಕು ಕಟ್ಟಿಕೊಂಡ ಅತ್ತೆ – ಸೊಸೆಯ ಮಾತುಗಳು ಕೇಳಿ ಖುಷಿಯಾಯಿತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಸ ಹಂಚಿಕೊಂಡಿದ್ದಾರೆ. ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಮಾಲದಾರ ಓಣಿಯ ಅತ್ತೆ ಮಾಬುಬೀ ಹಾಗೂ ಸೊಸೆ ರೋಷನ್ ಬೇಗಂ ಪ್ರತಿ ತಿಂಗಳು ತಮಗೆ ಬಂದ ಗೃಹಲಕ್ಷ್ಮಿ ಹಣ ಕೂಡಿಟ್ಟು ಕೃಷಿ ಭೂಮಿಗೆ ಬೋರ್‌ವೆಲ್ ಕೊರೆಸಿ, ಸಮೃದ್ಧ ನೀರು ಪಡೆದಿದ್ದಾರೆ. ನಾಡಿನ ಬಡಕುಟುಂಬಗಳಿಗೆ ಆರ್ಥಿಕ ಶಕ್ತಿ ತುಂಬಿ, … Continue reading *ಗೃಹಲಕ್ಷ್ಮಿ ಹಣದಲ್ಲಿ ಬೋರ್‌ವೆಲ್ ಕೊರೆಸಿ ಬದುಕು ಕಟ್ಟಿಕೊಂಡ ಅತ್ತೆ-ಸೊಸೆ: ಯೋಜನೆಯ ಉದ್ದೇಶ ಯಶಸ್ವಿಯಾದ ಸಂತೃಪ್ತಿ: ಸಂತಸ ಹಂಚಿಕೊಂಡ ಸಿಎಂ ಹಾಗೂ ಸಚಿವೆ ಹೆಬ್ಬಾಳಕರ್*