*ಗೃಹಲಕ್ಷ್ಮೀಯರೇ ಗಮನಿಸಿ: ಯೋಜನೆಯಲ್ಲಿ ಮಹತ್ವದ ಬದಲಾವಣೆ: ಇಲ್ಲಿದೆ ಮಾಹಿತಿ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯಲ್ಲಿ ಮಹತ್ವದ ಬದಲಾವಣೆಗಳನ್ನು ಮಾಡಲಾಗಿದೆ. ಗೃಹಲಕ್ಷ್ಮಿ ಯೋಜನೆಯ ದುರ್ಬಳಕೆ ತಡೆಯಲು ಸರ್ಕಾರ ‘ಒನ್-ಟೈಮ್ ಬಯೋಮೆಟ್ರಿಕ್’ ಕಡ್ಡಾಯಗೊಳಿಸಿದೆ. ಫಲಾನುಭವಿಗಳು ಬೆಂಗಳೂರು/ಕರ್ನಾಟಕ ಒನ್ ಕೇಂದ್ರಗಳಲ್ಲಿ ಮೊಬೈಲ್ ಸಂಖ್ಯೆ ಹಾಗೂ ಬಯೋಮೆಟ್ರಿಕ್ ನೀಡಿ ಖಾತೆ ನವೀಕರಿಸಬೇಕು. ಆದಾಯ ತೆರಿಗೆ ಪಾವತಿದಾರರು ಮತ್ತು ಮೃತಪಟ್ಟವರ ಹೆಸರಿನಲ್ಲಿ ಹಣ ಪಡೆಯುವುದನ್ನು ತಡೆಯಲು ಈ ಕ್ರಮ ಕೈಗೊಳ್ಳಲಾಗಿದೆ. ನವೀಕರಿಸದಿದ್ದರೆ ಹಣ ಜಮೆಯಾಗುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ … Continue reading *ಗೃಹಲಕ್ಷ್ಮೀಯರೇ ಗಮನಿಸಿ: ಯೋಜನೆಯಲ್ಲಿ ಮಹತ್ವದ ಬದಲಾವಣೆ: ಇಲ್ಲಿದೆ ಮಾಹಿತಿ*