LatestUncategorized

*ಗೃಹಲಕ್ಷ್ಮೀ ಯೋಜನೆ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಮಹತ್ವದ ಸಭೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಗೃಹಲಕ್ಷ್ಮಿ ಯೋಜನೆ ಜಾರಿ ಸಂಬಂಧ ಡಿಸಿಎಂ ಡಿ ಕೆ ಶಿವಕುಮಾರ್ ಅವರು ವಿಧಾನಸೌಧದಲ್ಲಿ ಸೋಮವಾರ ಸಭೆ ನಡೆಸಿದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಕಾರ್ಯದರ್ಶಿ ಮಂಜುಳಾ, ಇ ಗವರ್ನೆನ್ಸ್ ಕಾರ್ಯದರ್ಶಿ ಪೊನ್ನುರಾಜ್, ಎಂಎಲ್ಸಿ ಚನ್ನರಾಜ್ ಹಟ್ಟಿಹೊಳಿ, ಕೆಪಿಸಿಸಿ ಐಟಿ ಘಟಕದ ಅಧ್ಯಕ್ಷ ರಘುನಂದನ್ ರಾಮಣ್ಣ, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ. ರಾಜೇಂದ್ರ ಪ್ರಸಾದ್ ಮತ್ತಿತರರು ಉಪಸ್ಥಿತರಿದ್ದರು.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button