*ಗೃಹಲಕ್ಷ್ಮಿ ಹಣದಿಂದ ಹೊಲಿಗೆ ಯಂತ್ರ ಖರೀದಿ: ಯೋಜನೆ ತಂದ ಸರ್ಕಾರದವರಿಗೆ ಪುಣ್ಯ ಬರಲಿ ಎಂದ ಗಂಗವ್ವ*

ಮೊಮ್ಮಗನ ವಿದ್ಯಾಭ್ಯಾಸಕ್ಕೆ ನೆರವು ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರ್ಕಾರ ತಂದಿರುವ ಗೃಹಲಕ್ಷ್ಮಿ ಯೋಜನೆಯು ಬಡವರ ಬದುಕಿಗೆ ಬಹಳಷ್ಟು ಅನುಕೂಲವಾಗಿದೆ. ಗೃಹಲಕ್ಷ್ಮಿ ಯೋಜನೆ ತಂದವರಿಗೆ ಪುಣ್ಯ ಬರಲಿ ಎಂದು ಬಾಗಲಕೋಟೆ ಜಿಲ್ಲೆ ಬೀಳಗಿ ತಾಲೂಕಿನ ಕೊರ್ತಿ ಗ್ರಾಮದ ಗಂಗವ್ವ ಬಿರಾದಾರ ಆಶಿಸಿದ್ದಾರೆ.Home add -Advt ಮಾಧ್ಯಮಗಳೊಂದಿಗೆ ತಮ್ಮ ಸಂತಸ ಹಂಚಿಕೊಂಡಿರುವ ಗಂಗವ್ವ ಬಿರಾದಾರ ಅವರು, ಗೃಹಲಕ್ಷ್ಮಿ ಯೋಜನೆ ಜಾರಿಗೆ ತಂದಿರುವ ಸಚಿವೆ ತಾಯಿ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೂ ಒಳ್ಳೆಯದಾಗಲಿ ಎಂದು ಹಾರೈಸಿದ್ದಾರೆ. ಕೊರ್ತಿ ಗ್ರಾಮದ ಗಂಗವ್ವ ಬಿರಾದಾರ … Continue reading *ಗೃಹಲಕ್ಷ್ಮಿ ಹಣದಿಂದ ಹೊಲಿಗೆ ಯಂತ್ರ ಖರೀದಿ: ಯೋಜನೆ ತಂದ ಸರ್ಕಾರದವರಿಗೆ ಪುಣ್ಯ ಬರಲಿ ಎಂದ ಗಂಗವ್ವ*