ಒಂದು ವಾರದೊಳಗೆ ಗೃಹಲಕ್ಷ್ಮಿ ಅದಾಲತ್ ಆರಂಭ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ 

 ಪ್ರಗತಿವಾಹಿನಿ ಸುದ್ದಿ, *ಬೆಂಗಳೂರು* : ಗೃಹಲಕ್ಷ್ಮಿ ಯೋಜನೆಗೆ ಉಂಟಾಗಿರುವ ಸಣ್ಣಪುಟ್ಟ ಸಮಸ್ಯೆಗಳಿಗೆ ಶೀಘ್ರವೇ ಪರಿಹಾರ ಸಿಗಲಿದ್ದು, ಇದಕ್ಕಾಗಿ ಇನ್ನೊಂದು ವಾರದಲ್ಲಿ ಗೃಹಲಕ್ಷ್ಮಿ ಅದಾಲತ್ ಆರಂಭಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ  1 ಕೋಟಿ 10 ಲಕ್ಷ ಮಹಿಳೆಯರಿಗೆ ಈ ಯೋಜನೆಯ ಹಣ ತಲುಪಿದ್ದು, ಪಿಡಿಓ , ಅಂಗನವಾಡಿ ಕಾರ್ಯಕರ್ತೆಯರ ಮೂಲಕ  ಬಾಕಿ ಉಳಿದಿರುವ ಫಲಾನುಭವಿಗಳಿಗೆ ಆಯಾ ಪಂಚಾಯಿತಿ, ಪುರಸಭೆ, ನಗರಸಭೆ ವ್ಯಾಪ್ತಿಯಲ್ಲಿ … Continue reading ಒಂದು ವಾರದೊಳಗೆ ಗೃಹಲಕ್ಷ್ಮಿ ಅದಾಲತ್ ಆರಂಭ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್