*ಮೈಸೂರಲ್ಲಿ ಗೃಹಲಕ್ಷ್ಮೀ ಯೋಜನೆ ಪೂರ್ವಸಿದ್ಧತಾ ಸಭೆ ನಡೆಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್*

ಗೃಹ ಲಕ್ಷ್ಮಿ ಯೋಜನೆಯ ಕಾರ್ಯಕ್ರಮ ಯಶಸ್ವಿಗೊಳಿಲು ಕರೆ ಪ್ರಗತಿವಾಹಿನಿ ಸುದ್ದಿ; ಮೈಸೂರು: ಮಹಿಳೆಯರ ಸಬಲೀಕರಣಕ್ಕಾಗಿ ಜಾರಿಗೊಳಿಸುತ್ತಿರುವ ಗೃಹ ಲಕ್ಷ್ಮಿ ಯೋಜನೆಯನ್ನು ಆಗಸ್ಟ್ 30 ರಂದು ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಅದ್ಧೂರಿ ಸಮಾರಂಭದ ಮೂಲಕ ಉದ್ಘಾಟಿಸಲಾಗುತ್ತಿದೆ. ಈ ವೇಳೆ ಏಕಕಾಲದಲ್ಲಿ ಕೋಟ್ಯಂತರ ಮಹಿಳೆಯರ ಬ್ಯಾಂಕ್ ಖಾತೆಗೆ ಎರಡು ಸಾವಿರ ರೂಪಾಯಿ ಹಣ ಜಮಾ ಆಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು. ಜಿಲ್ಲಾ ಪಂಚಾಯಿತಿ ಸಂಭಾಗಣದಲ್ಲಿ ಭಾನುವಾರ ನಡೆದ ಯೋಜನೆಯ … Continue reading *ಮೈಸೂರಲ್ಲಿ ಗೃಹಲಕ್ಷ್ಮೀ ಯೋಜನೆ ಪೂರ್ವಸಿದ್ಧತಾ ಸಭೆ ನಡೆಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್*