*ಕಾಕತಿ ಪೊಲೀಸ್ ಠಾಣೆ ನಿರ್ಮಾಣಕ್ಕೆ ಭೂಮಿ ಪೂಜೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ ಕಾಕತಿ ಪೊಲೀಸ್ ಠಾಣೆ ನಿರ್ಮಾಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಸೋಮವಾರ ಭೂಮಿಪೂಜೆ ನೆರವೇರಿಸಿದರು. 2.5 ಕೋಟಿ ವೆಚ್ಚದಲ್ಲಿ ನೂತನ ಪೊಲೀಸ್ ಠಾಣೆ ಕಟ್ಟಡ ಕಾಮಗಾರಿಗೆ ಚಾಲನೆ ನೀಡಿದ ಸಚಿವ ಸತೀಶ್‌ ಜಾರಕಿಹೊಳಿ ಕಾಕತಿಯಲ್ಲಿ ಸ್ಮಾರ್ಟ್ ಸಿಟಿ ಯೋಜನೆಗಳ ಲೋಕಾರ್ಪಣೆ ಬೆಳಗಾವಿ: ತಾಲೂಕಿನ ಕಾಕತಿಯಲ್ಲಿ 2.5 ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾಗುತ್ತಿರುವ ಪೊಲೀಸ್ ಠಾಣೆ ಕಟ್ಟಡ ಕಾಮಗಾರಿಗೆ ಸಚಿವ ಸತೀಶ ಜಾರಕಿಹೊಳಿ ಅವರು … Continue reading *ಕಾಕತಿ ಪೊಲೀಸ್ ಠಾಣೆ ನಿರ್ಮಾಣಕ್ಕೆ ಭೂಮಿ ಪೂಜೆ*