*ಮತ್ತೊಂದು ಅಮಾನುಷ ಘಟನೆ: ಮಹಿಳೆಯನ್ನು ಅರೆಬೆತ್ತಲೆಗೊಳಿಸಿ ಹಲ್ಲೆ*

ಪ್ರಗತಿವಾಹಿನಿ ಸುದ್ದಿ: ನೇಹಾ ಹತ್ಯೆ, ಅಂಜಲಿ ಹತ್ಯೆಯಂತಹ ಪ್ರಕರಣಗಳ ಬಳಿಕ ನಾಲ್ವರು ಪೊಲೀಸ್ ಅಧಿಕಾರಿಗಳು ಅಮಾನತುಗೊಂಡಿದ್ದರೂ ಹುಬ್ಬಳ್ಳಿ-ಧಾರವಾಡದಲ್ಲಿ ಕಾನೂನು ಸುವ್ಯವಸ್ಥೆ ಸರಿದಾರಿಗೆ ಬಂದಂತೆ ಕಾಣುತ್ತಿಲ್ಲ. ಮಹಿಳೆಯೊಬ್ಬರನ್ನು ಅರೆಬೆತ್ತಲೆಗೊಳಿಸಿ ಹಲ್ಲೆ ನಡೆಸಿರುವ ಘಟನೆ ಹುಬ್ಬಳ್ಳಿಯಲ್ಲಿ ಬೆಳಕಿಗೆ ಬಂದಿದೆ. ಹುಬ್ಬಳ್ಳಿಯ ಮಾರುತಿ ನಗರದ ಎರಡನೇ ಕ್ರಾಸ್ ಬಳಿ ಕ್ಷುಲ್ಲಕ ಕಾರಣಕ್ಕಾಗಿ ಮಹಿಳೆಯೊಬ್ಬರನ್ನು ಅರೆಬೆತ್ತಲೆಗೊಳಿಸಿ ಎಂಟು ಜನರ ಗುಂಪೊಂದು ಹಲ್ಲೆ ನಡೆಸಿದೆ. ಮೇ 25ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಎಲಿಜಬೆತ್ ಎಂಬ ಮಹಿಳೆಯನ್ನು ಸಾರ್ವಜನಿಕ ಸ್ಥಳದಲ್ಲಿ ಗುಂಪೊಂದು ಹಲ್ಲೆ … Continue reading *ಮತ್ತೊಂದು ಅಮಾನುಷ ಘಟನೆ: ಮಹಿಳೆಯನ್ನು ಅರೆಬೆತ್ತಲೆಗೊಳಿಸಿ ಹಲ್ಲೆ*