*ಮತ್ತೊಂದು ಅಮಾನುಷ ಘಟನೆ: ಮಹಿಳೆಯನ್ನು ಅರೆಬೆತ್ತಲೆಗೊಳಿಸಿ ಹಲ್ಲೆ*
ಪ್ರಗತಿವಾಹಿನಿ ಸುದ್ದಿ: ನೇಹಾ ಹತ್ಯೆ, ಅಂಜಲಿ ಹತ್ಯೆಯಂತಹ ಪ್ರಕರಣಗಳ ಬಳಿಕ ನಾಲ್ವರು ಪೊಲೀಸ್ ಅಧಿಕಾರಿಗಳು ಅಮಾನತುಗೊಂಡಿದ್ದರೂ ಹುಬ್ಬಳ್ಳಿ-ಧಾರವಾಡದಲ್ಲಿ ಕಾನೂನು ಸುವ್ಯವಸ್ಥೆ ಸರಿದಾರಿಗೆ ಬಂದಂತೆ ಕಾಣುತ್ತಿಲ್ಲ. ಮಹಿಳೆಯೊಬ್ಬರನ್ನು ಅರೆಬೆತ್ತಲೆಗೊಳಿಸಿ ಹಲ್ಲೆ ನಡೆಸಿರುವ ಘಟನೆ ಹುಬ್ಬಳ್ಳಿಯಲ್ಲಿ ಬೆಳಕಿಗೆ ಬಂದಿದೆ.Home add -Advt ಹುಬ್ಬಳ್ಳಿಯ ಮಾರುತಿ ನಗರದ ಎರಡನೇ ಕ್ರಾಸ್ ಬಳಿ ಕ್ಷುಲ್ಲಕ ಕಾರಣಕ್ಕಾಗಿ ಮಹಿಳೆಯೊಬ್ಬರನ್ನು ಅರೆಬೆತ್ತಲೆಗೊಳಿಸಿ ಎಂಟು ಜನರ ಗುಂಪೊಂದು ಹಲ್ಲೆ ನಡೆಸಿದೆ. ಮೇ 25ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಎಲಿಜಬೆತ್ ಎಂಬ ಮಹಿಳೆಯನ್ನು ಸಾರ್ವಜನಿಕ ಸ್ಥಳದಲ್ಲಿ … Continue reading *ಮತ್ತೊಂದು ಅಮಾನುಷ ಘಟನೆ: ಮಹಿಳೆಯನ್ನು ಅರೆಬೆತ್ತಲೆಗೊಳಿಸಿ ಹಲ್ಲೆ*
Copy and paste this URL into your WordPress site to embed
Copy and paste this code into your site to embed