*ಗೃಹ ಜ್ಯೋತಿ ಪರಿಶೀಲನೆ: ಮಹತ್ವದ ಮಾಹಿತಿ ನೀಡಿದ ಬೆಸ್ಕಾಂ*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ ಯೋಜನೆಯ ಮಾಹಿತಿ ಸಂಗ್ರಹಕ್ಕೆ ಸಂಬಂಧಿಸಿದಂತೆ ಫಲಾನುಭವಿಯ ಪ್ರವರ್ಗ ಕುರಿತು ಕೇಳಿರುವ ಮಾಹಿತಿ ಕಡ್ಡಾಯವಲ್ಲ ಎಂದು ಬೆಸ್ಕಾಂ ಸ್ಪಷ್ಟಪಡಿಸಿದೆ.Home add -Advt ಬೆಸ್ಕಾಂನ ಸಿಬ್ಬಂದಿ ಹಾಗೂ ಮೀಟರ್ ರೀಡರ್ ಗಳು ಸೇವಾ ಸಿಂಧು ಮೊಬೈಲ್ ಅಪ್ಲಿಕೇಷನ್ ಹಾಗೂ ಮುದ್ರಿತ ಘೋಷನಾ ಪತ್ರದ ಮೂಲಕ ಮಾಹಿತಿಯನ್ನು ಗೃಹ ಫಲಾನುಭವಿಗಳ ಮನೆಗೆ ತೆರಳಿ ಕಲೆ ಹಾಕುತ್ತಿದ್ದು, ಫಲಾನುಭವಿಯ ಪ್ರವರ್ಗದ (ಜಾತಿ ಪ್ರಮಾಣಪತ್ರ) ಸಂಬಂಧಿಸಿದ ಮಾಹಿತಿ ಕೇವಲ ಐಚ್ಛಿಕವಾಗಿದೆ … Continue reading *ಗೃಹ ಜ್ಯೋತಿ ಪರಿಶೀಲನೆ: ಮಹತ್ವದ ಮಾಹಿತಿ ನೀಡಿದ ಬೆಸ್ಕಾಂ*