VTU Add
Beereshwara 36
LaxmiTai 5

*ಗೃಹಜ್ಯೋತಿ ಯೋಜನೆ; ಈವರೆಗೆ 1 ಕೋಟಿ ಗ್ರಾಹಕರಿಂದ ನೋಂದಣಿ*

Anvekar 3

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಗೃಹಜ್ಯೋತಿ ಉಚಿತ ವಿದ್ಯುತ್ ಯೋಜನೆಗೆ ಈವರೆಗೆ ಒಟ್ಟು 1 ಕೋಟಿ ಗ್ರಾಹಕರು ನೋಂದಣಿ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ರಾಜ್ಯ ಕಾಂಗ್ರೆಸ್ ಸರ್ಕಾರ ಮಹತ್ವಾಕಾಂಕ್ಷಿ 5 ಗ್ಯಾರಂಟಿ ಯೋನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಗೆ ಜುಲೈ 5ರವರೆಗೆ 1 ಕೋಟಿ ಗ್ರಾಹಕರು ನೋಂದಣಿ ಮಾಡಿಕೊಂಡಿದ್ದಾರೆ ಎಂದು ಇಂಧನ ಇಲಾಖೆ ಮಾಹಿತಿ ನೀಡಿದೆ.

Cancer Hospital 2
Emergency Service

ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭವಾಗಿ ಕೆಲವೇ ದಿನಗಳಲ್ಲಿ 1 ಕೋಟಿಗ್ರಾಹಕರಿಂದ ಅರ್ಜಿ ಸಲ್ಲಿಕೆಯಾಗಿದೆ. ನಿನ್ನೆ ಒಂದೇ ದಿನದಲ್ಲಿ 2,13,465 ಗ್ರಾಹಕರು ಅರ್ಜಿ ಸಲ್ಲಿಸಿದ್ದಾರೆ.

ಈ ನಡುವೆ ಮತ್ತೊಂದು ಗ್ಯಾರಂಟಿ ಯೋಜನೆ ಗೃಹಲಕ್ಷ್ಮೀ ಯೋಜನೆ ಜಾರಿಗೂ ಸರ್ಕಾರ ಮುಹೂರ್ತ ನಿಗದಿ ಮಾಡಿದೆ.


Bottom Add3
Bottom Ad 2