*ಗೃಹಜ್ಯೋತಿ ಯೋಜನೆ ಉಚಿತ ವಿದ್ಯುತ್; ಅರ್ಜಿ ಸಲ್ಲಿಕೆ ಮುಂದೂಡಿಕೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್ ನೀಡುವ ಯೋಜನೆಗೆ ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆಯಾಗಿದೆ. ಗೃಹಜ್ಯೋತಿಯೋಜನೆಯಡಿ 200 ಯೂನಿಟ್ ಉಚಿತ ವಿದ್ಯುತ್ ಭರವಸೆಯನ್ನು ರಾಜ್ಯ ಸರ್ಕಾರ ಘೋಷಿಸಿದೆ. ಸೇವಾಸಿಂಧು ಆಪ್ ಮೂಲಕ ಜೂನ್ 15ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಬೇಕಿತ್ತು. ಆದರೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಮುಂದೂಡಲಾಗಿದ್ದು, ಜೂನ್ 18ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ. ಕೆಲ ತಾಂತ್ರಿಕ ದೋಷದಿಂದಾಗಿ … Continue reading *ಗೃಹಜ್ಯೋತಿ ಯೋಜನೆ ಉಚಿತ ವಿದ್ಯುತ್; ಅರ್ಜಿ ಸಲ್ಲಿಕೆ ಮುಂದೂಡಿಕೆ*