*ಗೃಹಜ್ಯೋತಿ ಯೋಜನೆಗೆ ಅಧಿಕೃತ ಚಾಲನೆ*

ಕರ್ನಾಟಕದಲ್ಲಿ ಕರ್ನಾಟಕ ಮಾದರಿ ಪ್ರಾರಂಭ ಮಾಡುತ್ತೇವೆ; ಸಿಎಂ ಸಿದ್ದರಾಮಯ್ಯ ಪ್ರಗತಿವಾಹಿನಿ ಸುದ್ದಿ; ಕಲಬುರ್ಗಿ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಲಬುರ್ಗಿಯಲ್ಲಿ ಅಧಿಕೃತವಾಗಿ ಚಾಲನೆ ನೀಡಿದರು.Home add -Advt ಕಲಬುರ್ಗಿ ನಗರದ ಎನ್.ವಿ ಮೈದಾನದಲ್ಲಿ ‘ಉಚಿತ ಬೆಳಕು ಸುಸ್ಥಿರ ಬದುಕು’ ಎಂಬ ಘೋಷ ವಾಕ್ಯದಡಿ ಯೋಜನೆಗೆ ಚಾಲನೆ ನೀದಲಾಯಿತು. ಡಿಸಿಎಂ ಡಿ.ಕೆ.ಶಿವಕುಮಾರ್, ಇಂಧನ ಸಚಿವ ಕೆ.ಜೆ.ಜಾರ್ಜ್ ಸೇರಿದಂತೆ ಹಲವು ಸಚಿವರು, ಶಸಕರು ಉಪಸ್ಥಿತರಿದ್ದರು. … Continue reading *ಗೃಹಜ್ಯೋತಿ ಯೋಜನೆಗೆ ಅಧಿಕೃತ ಚಾಲನೆ*