Cancer Hospital 2
Beereshwara 36
LaxmiTai 5

*ಇಂದಿನಿಂದ ಉಚಿತ ವಿದ್ಯುತ್; ಗೃಹಜ್ಯೋತಿ ಯೋಜನೆ ಆರಂಭ*

Anvekar 3

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಇಂದಿನಿಂದಲೇ ರಾಜ್ಯಾದ್ಯಂತ ಉಚಿತ ವಿದ್ಯುತ್ ಗೃಹಜ್ಯೋತಿ ಯೋಜನೆ ಆರಂಭವಾಗಲಿದೆ.

ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿ ಮಹತ್ವದ ಯೋಜನಗಳಲ್ಲಿ ಒಂದಾದ 200 ಯೂನಿಟ್ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆ ಇಂದಿನಿಂದಲೇ ಜಾರಿಗೆ ಬಂದಿದೆ.

ಜೂನ್ 18ರಿಂದ ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭವಾಗಿತ್ತು. ಈ ಯೋಜನೆಗೆ ಒಟ್ಟೂ 2.14 ಕೋಟಿ ಫಲಾನುಭವಿಗಳಿದ್ದಾರೆ. ಈವರೆಗೆ 85,91,005 ಗ್ರಾಹಕರು ನೋಂದಣಿ ಮಾಡಿಕೊಂಡಿದ್ದಾರೆ.

Emergency Service

ಅರ್ಜಿ ಸಲ್ಲಿಸದವರಿಗೆ ಉಚಿತ ಯೋಜನೆ ಅನ್ವಯ ಆಗುವುದಿಲ್ಲಾ. ಅವರು ಬಿಲ್ ಕಟ್ಟಲೇಬೇಕಾಗುತ್ತದೆ.


Bottom Add3
Bottom Ad 2