*ಉಚಿತ ವಿದ್ಯುತ್; ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ 5 ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಉಚಿತ ವಿದ್ಯುತ್ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ಪ್ರತಿ ಮನೆಗೆ 200 ಯೂನಿಟ್ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆ ಅರ್ಜಿ ಸಲ್ಲಿಕೆ ಇಂದಿನಿಂದ ಆರಂಭವಾಗಿದ್ದು, ಬೆಂಗಳೂರಿನ ಎಂ.ಜಿ.ರಸ್ತೆಯ ಬೆಸ್ಕಾಂ ಪ್ರಾದೇಶಿಕ ಕಚೇರಿಯಲ್ಲಿ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭಿಸಲಾಗಿದೆ. ಸೇವಾಸಿಂಧು ಪೋರ್ಟಲ್ ಮೂಲಕವೂ ಅರ್ಜಿ ನೋಂದಣಿ ಮಾಡಬಹುದಾಗಿದೆ. ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್, ನಾಡಕಚೇರಿಗಳಲ್ಲಿಯೂ ಅರ್ಜಿ … Continue reading *ಉಚಿತ ವಿದ್ಯುತ್; ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭ*