*ಶೀಘ್ರದಲ್ಲೇ ಮಾರ್ಚ್, ಏಪ್ರಿಲ್ ಗೃಹಲಕ್ಷ್ಮೀ ಹಣ ಜಮಾ: ಲಕ್ಷ್ಮೀ ಹೆಬ್ಬಾಳಕರ್ ಮಾಹಿತಿ*
ಬಾಕನೂರು ಗ್ರಾಮದ ಶ್ರೀ ಮಹಾಲಕ್ಷ್ಮೀ ದೇವಿ ಜಾತ್ರಾ ಮಹೋತ್ಸವದಲ್ಲಿ ಭಾಗಿಯಾದ ಸಚಿವರು ಪ್ರಗತಿವಾಹಿನಿ ಸುದ್ದಿ: ಮಾರ್ಚ್ ತಿಂಗಳ ಗೃಹಲಕ್ಷ್ಮಿ ಇನ್ನು 4 -5 ದಿನದಲ್ಲಿ ಹಾಗೂ ಏಪ್ರಿಲ್ ತಿಂಗಳ ಹಣ ಇನ್ನು 8 -10 ದಿನದಲ್ಲಿ ಜಮಾ ಆಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ. ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಬಾಕನೂರು ಗ್ರಾಮದ ಶ್ರೀ ಮಹಾಲಕ್ಷ್ಮೀ ದೇವಿ ಜಾತ್ರಾ ಮಹೋತ್ಸವದ ಅಂಗವಾಗಿ ಸೋಮವಾರ ಬೆಳಗ್ಗೆ ದೇವಿಗೆ ವಿಶೇಷ ಪೂಜೆ ಸಲ್ಲಿಸಿ, … Continue reading *ಶೀಘ್ರದಲ್ಲೇ ಮಾರ್ಚ್, ಏಪ್ರಿಲ್ ಗೃಹಲಕ್ಷ್ಮೀ ಹಣ ಜಮಾ: ಲಕ್ಷ್ಮೀ ಹೆಬ್ಬಾಳಕರ್ ಮಾಹಿತಿ*
Copy and paste this URL into your WordPress site to embed
Copy and paste this code into your site to embed